KNV
25. ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
ERVKN
25. “ಲೇವಿಯರು, ‘ನಿರಪರಾಧಿಯನ್ನು ಕೊಲ್ಲಲು ಹಣ ತೆಗೆದುಕೊಳ್ಳುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.
IRVKN
25. “ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN