ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
14. ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.

ERVKN
14. ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ಕೆಂಪು ದ್ರಾಕ್ಷಿಯಿಂದ ಮಾಡಿದ ಉತ್ತಮ ದ್ರಾಕ್ಷಾರಸವನ್ನು ಕುಡಿದರು.

IRVKN
14. ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 14 of Total Verses 52
  • ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
  • ERVKN

    ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ಕೆಂಪು ದ್ರಾಕ್ಷಿಯಿಂದ ಮಾಡಿದ ಉತ್ತಮ ದ್ರಾಕ್ಷಾರಸವನ್ನು ಕುಡಿದರು.
  • IRVKN

    ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”
Total 52 Verses, Current Verse 14 of Total Verses 52
×

Alert

×

kannada Letters Keypad References