ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
17. ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.

ERVKN
17. ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ ಲೋಕದ ಅಂಚಿಗೆ ತಳ್ಳಿಬಿಡುತ್ತಾರೆ. ಮನಸ್ಸೆಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರಗಟ್ಟಲೆ ಜನರಿದ್ದಾರೆ.”

IRVKN
17. ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 17 of Total Verses 29
  • ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
  • ERVKN

    ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ ಲೋಕದ ಅಂಚಿಗೆ ತಳ್ಳಿಬಿಡುತ್ತಾರೆ. ಮನಸ್ಸೆಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರಗಟ್ಟಲೆ ಜನರಿದ್ದಾರೆ.”
  • IRVKN

    ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.
Total 29 Verses, Current Verse 17 of Total Verses 29
×

Alert

×

kannada Letters Keypad References