KNV
20. ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ.
ERVKN
20. ಗಾದನಿಗೆ ಮೋಶೆಯು ಹೇಳಿದ್ದೇನೆಂದರೆ: “ಗಾದನಿಗೆ ವಿಸ್ತಾರವಾದ ಪ್ರಾಂತ್ಯವನ್ನು ಕೊಟ್ಟ ದೇವರಿಗೆ ಸ್ತೋತ್ರ. ಗಾದನು ಸಿಂಹದಂತಿರುವನು; ಹೊಂಚುಹಾಕುತ್ತಾ ಕಾಯುತ್ತಾ ಇರುವನು. ಫಕ್ಕನೆ ಪ್ರಾಣಿಯ ಮೇಲೆ ಹಾರಿ ಅದನ್ನು ಸೀಳಿಬಿಡುವನು.
IRVKN
20. ಗಾದ್ ಕುಲದವರ ವಿಷಯದಲ್ಲಿ, “ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN