ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
23. ಅವನು ನಫ್ತಾಲಿಯ ವಿಷಯವಾಗಿ--ಓ ನಫ್ತಾಲಿಯೇ, ಅನುಗ್ರಹದಿಂದ ತೃಪ್ತನೇ, ಕರ್ತನ ಆಶೀರ್ವಾದದಿಂದ ತುಂಬಿದವನೇ, ಪಶ್ಚಿಮವನ್ನೂ ದಕ್ಷಿಣವನ್ನೂ ಸ್ವಾಧೀನಮಾಡಿಕೋ ಎಂದು ಹೇಳಿದನು.

ERVKN
23. ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ ಮಾತುಗಳು: “ನಫ್ತಾಲಿಯೇ, ನಿನಗೆ ಉತ್ತಮವಾದ ವಸ್ತುಗಳು ಅಧಿಕವಾಗಿ ದೊರೆಯುತ್ತವೆ. ಯೆಹೋವನು ನಿನ್ನನ್ನು ನಿಜವಾಗಿಯೂ ಆಶೀರ್ವದಿಸುವನು. ಗಲಿಲಾಯದ ಬಳಿಯಲ್ಲಿರುವ ಪ್ರಾಂತ್ಯವು ನಿನಗೆ ದೊರಕುವದು.”

IRVKN
23. ನಫ್ತಾಲಿ ಕುಲದ ವಿಷಯದಲ್ಲಿ, “ನಫ್ತಾಲಿ ಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತನಾದೆ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. (ಕಿನ್ನೆರೆತ್) ಸಮುದ್ರವೂ ದಕ್ಷಿಣಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 23 of Total Verses 29
  • ಅವನು ನಫ್ತಾಲಿಯ ವಿಷಯವಾಗಿ--ಓ ನಫ್ತಾಲಿಯೇ, ಅನುಗ್ರಹದಿಂದ ತೃಪ್ತನೇ, ಕರ್ತನ ಆಶೀರ್ವಾದದಿಂದ ತುಂಬಿದವನೇ, ಪಶ್ಚಿಮವನ್ನೂ ದಕ್ಷಿಣವನ್ನೂ ಸ್ವಾಧೀನಮಾಡಿಕೋ ಎಂದು ಹೇಳಿದನು.
  • ERVKN

    ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ ಮಾತುಗಳು: “ನಫ್ತಾಲಿಯೇ, ನಿನಗೆ ಉತ್ತಮವಾದ ವಸ್ತುಗಳು ಅಧಿಕವಾಗಿ ದೊರೆಯುತ್ತವೆ. ಯೆಹೋವನು ನಿನ್ನನ್ನು ನಿಜವಾಗಿಯೂ ಆಶೀರ್ವದಿಸುವನು. ಗಲಿಲಾಯದ ಬಳಿಯಲ್ಲಿರುವ ಪ್ರಾಂತ್ಯವು ನಿನಗೆ ದೊರಕುವದು.”
  • IRVKN

    ನಫ್ತಾಲಿ ಕುಲದ ವಿಷಯದಲ್ಲಿ, “ನಫ್ತಾಲಿ ಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತನಾದೆ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. (ಕಿನ್ನೆರೆತ್) ಸಮುದ್ರವೂ ದಕ್ಷಿಣಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ” ಎಂದು ಹೇಳಿದನು.
Total 29 Verses, Current Verse 23 of Total Verses 29
×

Alert

×

kannada Letters Keypad References