ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
8. ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;

ERVKN
8. ಲೇವಿಯ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಲೇವಿಯು ನಿನ್ನ ನಿಜವಾದ ಹಿಂಬಾಲಕ. ಅವನು ಊರೀಮ್‌ತುಮ್ಮೀಮ್ ಇಟ್ಟುಕೊಂಡಿರುವನು. ಮಸ್ಸಾದಲ್ಲಿ ಲೇವಿಯರನ್ನು ನೀನು ಪರೀಕ್ಷಿಸಿದೆ. ಮೆರೀಬ ಬುಗ್ಗೆಯ ಬಳಿ ಅವರು ನಿನ್ನವರೆಂದು ನಿನಗೆ ಖಚಿತವಾಯಿತು.

IRVKN
8. ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 8 of Total Verses 29
  • ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
  • ERVKN

    ಲೇವಿಯ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಲೇವಿಯು ನಿನ್ನ ನಿಜವಾದ ಹಿಂಬಾಲಕ. ಅವನು ಊರೀಮ್‌ತುಮ್ಮೀಮ್ ಇಟ್ಟುಕೊಂಡಿರುವನು. ಮಸ್ಸಾದಲ್ಲಿ ಲೇವಿಯರನ್ನು ನೀನು ಪರೀಕ್ಷಿಸಿದೆ. ಮೆರೀಬ ಬುಗ್ಗೆಯ ಬಳಿ ಅವರು ನಿನ್ನವರೆಂದು ನಿನಗೆ ಖಚಿತವಾಯಿತು.
  • IRVKN

    ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.
Total 29 Verses, Current Verse 8 of Total Verses 29
×

Alert

×

kannada Letters Keypad References