ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
19. ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು.

ERVKN
19. ಯೆಹೋವನ ಭಯಂಕರ ಕೋಪಕ್ಕೆ ನಾನು ಹೆದರಿದ್ದೆನು. ನಿಮ್ಮನ್ನು ನಾಶಮಾಡುವಷ್ಟರ ತನಕ ಆತನು ಕೋಪಗೊಂಡಿದ್ದನು. ಆದರೆ ಆತನು ನನ್ನ ಬಿನ್ನಹಗಳನ್ನು ಲಾಲಿಸಿದನು.

IRVKN
19. ಯೆಹೋವನು ನಿಮ್ಮ ಮೇಲೆ ಬಹುಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿಕೊಂಡೆನು. ಆದರೆ ಆ ಸಮಯದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 19 of Total Verses 29
  • ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು.
  • ERVKN

    ಯೆಹೋವನ ಭಯಂಕರ ಕೋಪಕ್ಕೆ ನಾನು ಹೆದರಿದ್ದೆನು. ನಿಮ್ಮನ್ನು ನಾಶಮಾಡುವಷ್ಟರ ತನಕ ಆತನು ಕೋಪಗೊಂಡಿದ್ದನು. ಆದರೆ ಆತನು ನನ್ನ ಬಿನ್ನಹಗಳನ್ನು ಲಾಲಿಸಿದನು.
  • IRVKN

    ಯೆಹೋವನು ನಿಮ್ಮ ಮೇಲೆ ಬಹುಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿಕೊಂಡೆನು. ಆದರೆ ಆ ಸಮಯದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು.
Total 29 Verses, Current Verse 19 of Total Verses 29
×

Alert

×

kannada Letters Keypad References