ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
20. ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು.

ERVKN
20. ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪಕಾಣಿಕೆ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.

IRVKN
20. ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 20 of Total Verses 24
  • ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು.
  • ERVKN

    ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪಕಾಣಿಕೆ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.
  • IRVKN

    ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.
Total 24 Verses, Current Verse 20 of Total Verses 24
×

Alert

×

kannada Letters Keypad References