KNV
13. ಆಗ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆ ಗಾರರೂ ಅರಸನಾದ ದಾರ್ಯಾವೆಷನು ಕಳುಹಿ ಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.
ERVKN
13. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾದ ತತ್ತೆನೈ, ಶೆತರ್ಬೋಜೆನೈ ಮತ್ತು ಅವರ ಸಂಗಡವಿರುವ ಜನರು ರಾಜನಾದ ದಾರ್ಯಾವೆಷನ ಆಜ್ಞೆಗೆ ಅತ್ಯಂತ ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ವಿಧೇಯರಾದರು.
IRVKN
13. ಅರಸನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟಿದ್ದರಿಂದ ಹೊಳೆಯ ಈಚೆಯ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಮತ್ತು ಅವರ ಜೊತೆಗಾರರೂ ಜಾಗರೂಕರಾಗಿ ಅದನ್ನು ಅನುಸರಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN