KNV
15. ಇದಲ್ಲದೆ ದೇವರು ಅಬ್ರಹಾಮನಿಗೆ--ನಿನ್ನ ಹೆಂಡತಿಯಾದ ಸಾರಯಳ ವಿಷಯದಲ್ಲಾದರೋ ಆಕೆಯನ್ನು ಸಾರಯಳೆಂದು ಕರೆಯಬೇಡ; ಅವಳ ಹೆಸರು ಸಾರಾ.
ERVKN
15. ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ, ಸಾರಯಳಿಗೆ ನಾನು ಒಂದು ಹೆಸರನ್ನು ಕೊಡುತ್ತೇನೆ. ಆಕೆಯ ಹೊಸ ಹೆಸರು ಸಾರಾ.
IRVKN
15. ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ ‘ಸಾರಾ’ (ರಾಣಿ) ಎಂದು ಕರೆಯಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN