KNV
22. ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು.
ERVKN
22. ಆದ್ದರಿಂದ ಆ ಪುರುಷರು ಸೊದೋಮಿನ ಕಡೆಗೆ ನಡೆಯತೊಡಗಿದರು. ಆದರೆ ಅಬ್ರಹಾಮನು ಯೆಹೋವನ ಎದುರಿನಲ್ಲಿ ನಿಂತುಕೊಂಡಿದ್ದನು.
IRVKN
22. ಆ ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನಿಗೆ ಎದುರಾಗಿ ಇನ್ನೂ ನಿಂತುಕೊಂಡಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN