KNV
30. ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.
ERVKN
30. ಆಮೇಲೆ ಅಬ್ರಹಾಮನು, “ಯೆಹೋವನೇ, ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಈ ಪ್ರಶ್ನೆಯನ್ನೂ ಕೇಳುವೆ: ಆ ಪಟ್ಟಣದಲ್ಲಿ ಕೇವಲ ಮೂವತ್ತು ಮಂದಿ ನೀತಿವಂತರಿದ್ದರೆ ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಮೂವತ್ತು ಮಂದಿ ನೀತಿವಂತರಿದ್ದರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಅಂದನು.
IRVKN
30. ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN