ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
6. ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.

ERVKN
6. ಆಗ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ “ಹೌದು, ನೀನು ನಿರಪರಾಧಿಯೆಂದು ನನಗೆ ಗೊತ್ತಿದೆ. ನೀನು ಮಾಡಲಿದ್ದ ತಪ್ಪು ನಿನಗೆ ತಿಳಿದಿರಲಿಲ್ಲವೆಂದೂ ನನಗೆ ಗೊತ್ತಿದೆ. ಆದ್ದರಿಂದಲೇ ನಾನು ನಿನ್ನನ್ನು ಕಾಪಾಡಿದೆ. ನನಗೆ ವಿರೋಧವಾಗಿ ಪಾಪಮಾಡಲು ನಾನು ನಿನಗೆ ಅವಕಾಶ ಕೊಡಲಿಲ್ಲ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 6 of Total Verses 18
1 2 3 4 5 6 7 8 9 10 11 12 13 14
  • ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.
  • ERVKN

    ಆಗ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ “ಹೌದು, ನೀನು ನಿರಪರಾಧಿಯೆಂದು ನನಗೆ ಗೊತ್ತಿದೆ. ನೀನು ಮಾಡಲಿದ್ದ ತಪ್ಪು ನಿನಗೆ ತಿಳಿದಿರಲಿಲ್ಲವೆಂದೂ ನನಗೆ ಗೊತ್ತಿದೆ. ಆದ್ದರಿಂದಲೇ ನಾನು ನಿನ್ನನ್ನು ಕಾಪಾಡಿದೆ. ನನಗೆ ವಿರೋಧವಾಗಿ ಪಾಪಮಾಡಲು ನಾನು ನಿನಗೆ ಅವಕಾಶ ಕೊಡಲಿಲ್ಲ.
Total 18 Verses, Current Verse 6 of Total Verses 18
1 2 3 4 5 6 7 8 9 10 11 12 13 14
×

Alert

×

kannada Letters Keypad References