KNV
12. ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.
ERVKN
12. ಯಾಕೋಬನಿಗೆ ಒಂದು ಕನಸಾಯಿತು. ಆ ಕನಸಿನಲ್ಲಿ ಒಂದು ಏಣಿ ನೆಲದ ಮೇಲೆ ನಿಂತಿತ್ತು, ಅದರ ತುದಿ ಆಕಾಶವನ್ನು ಮುಟ್ಟಿತ್ತು. ದೇವದೂತರು ಅದರಲ್ಲಿ ಮೇಲೆರುತ್ತಾ ಕೆಳಗಿಳಿಯುತ್ತಾ ಇರುವುದನ್ನು ಯಾಕೋಬನು ಕಂಡನು.
IRVKN
12. ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN