KNV
11. ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.
ERVKN
11. ಇಂತಿರಲು, ದಯವಿಟ್ಟು ನನ್ನ ಅಣ್ಣನಿಂದ ನನ್ನನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿರುವೆ. ಏಸಾವನಿಂದ ನನ್ನನ್ನು ಕಾಪಾಡು. ಅವನು ಬಂದು ನಮ್ಮೆಲ್ಲರನ್ನೂ ತಾಯಂದಿರನ್ನೂ ಮಕ್ಕಳನ್ನೂ ಕೊಲ್ಲುವನೆಂಬ ಭಯ ನನಗಿದೆ.
IRVKN
11. ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ, ನನ್ನ ಮಕ್ಕಳನ್ನೂ, ಅವರ ತಾಯಿಯರನ್ನೂ ಕೊಂದುಹಾಕುವನೋ ಎಂದು ನನಗೆ ಭಯವಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN