KNV
12. ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
ERVKN
12. ‘ನಾನು ನಿನಗೆ ಒಳ್ಳೆಯದನ್ನು ಮಾಡುವೆ. ನಾನು ನಿನ್ನ ಕುಟುಂಬವನ್ನು ಹೆಚ್ಚಿಸಿ ನಿನ್ನ ಮಕ್ಕಳನ್ನು ಸಮುದ್ರದ ಮರಳಿನಷ್ಟು ವೃದ್ಧಿಗೊಳಿಸುವೆನು. ಅವರು ಲೆಕ್ಕಿಸಲಾಗದಷ್ಟು ಅಸಂಖ್ಯಾತವಾಗಿರುವರು’ ಎಂದು ನೀನು ನನಗೆ ವಾಗ್ದಾನ ಮಾಡಿದಿಯಲ್ಲವೇ” ಎಂದು ಪ್ರಾರ್ಥಿಸಿದನು.
IRVKN
12. ‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’ ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN