KNV
18. ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು.
ERVKN
18. ಆಗ ನೀನು, ‘ಪಶುಗಳು ನಿನ್ನ ಸೇವಕನಾದ ಯಾಕೋಬನವು. ನನ್ನ ಒಡೆಯನಾದ ಏಸಾವನೇ, ಯಾಕೋಬನು ಇವುಗಳನ್ನು ನಿನಗೆ ಉಡುಗೊರೆಯಾಗಿ ಕಳುಹಿಸಿದ್ದಾನೆ. ಅಲ್ಲದೆ ಅವನು ಸಹ ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ತಿಳಿಸಬೇಕು” ಎಂದು ಹೇಳಿದನು.
IRVKN
18. ಆಗ ನೀನು, “ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ” ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN