KNV
29. ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು.
ERVKN
29. ಯಾಕೋಬನು ಆತನಿಗೆ, “ದಯವಿಟ್ಟು ನಿನ್ನ ಹೆಸರನ್ನು ತಿಳಿಸು” ಎಂದು ಕೇಳಿದನು. ಅದಕ್ಕೆ ಆ ಪುರುಷನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಯಾಕೋಬನನ್ನು ಆಶೀರ್ವದಿಸಿದನು.
IRVKN
29. ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN