ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
19. ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.

ERVKN
19. ಮೂರುದಿನಗಳೊಳಗಾಗಿ ರಾಜನು ನಿನ್ನನ್ನು ಸೆರೆಮನೆಯಿಂದ ಬಿಡಿಸಿ ನಿನ್ನ ಶಿರಚ್ಛೇದನ ಮಾಡಿಸುವನು; ನಿನ್ನ ದೇಹವನ್ನು ಕಂಬಕ್ಕೆ ನೇತುಹಾಕಿಸುವನು; ಪಕ್ಷಿಗಳು ನಿನ್ನ ದೇಹವನ್ನು ತಿಂದುಬಿಡುತ್ತವೆ” ಎಂದು ಹೇಳಿದನು.

IRVKN
19. ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 19 of Total Verses 23
  • ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
  • ERVKN

    ಮೂರುದಿನಗಳೊಳಗಾಗಿ ರಾಜನು ನಿನ್ನನ್ನು ಸೆರೆಮನೆಯಿಂದ ಬಿಡಿಸಿ ನಿನ್ನ ಶಿರಚ್ಛೇದನ ಮಾಡಿಸುವನು; ನಿನ್ನ ದೇಹವನ್ನು ಕಂಬಕ್ಕೆ ನೇತುಹಾಕಿಸುವನು; ಪಕ್ಷಿಗಳು ನಿನ್ನ ದೇಹವನ್ನು ತಿಂದುಬಿಡುತ್ತವೆ” ಎಂದು ಹೇಳಿದನು.
  • IRVKN

    ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು.
Total 23 Verses, Current Verse 19 of Total Verses 23
×

Alert

×

kannada Letters Keypad References