KNV
45. ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
ERVKN
45. ಫರೋಹನು ಯೋಸೇಫನಿಗೆ, ಸಾಫ್ನತ್ಪನ್ನೇಹ ಎಂಬ ಹೆಸರನ್ನು ಕೊಟ್ಟನು. ಇದಲ್ಲದೆ ಫರೋಹನು ಯೋಸೇಫನಿಗೆ ಆಸನತ್ ಎಂಬಾಕೆಯನ್ನು ಮದುವೆ ಮಾಡಿಸಿದನು. ಆಕೆ ಓನ್ ನಗರದ ಆಚಾರ್ಯನಾಗಿದ್ದ ಫೋಟೀಫರನ ಮಗಳು. ಹೀಗೆ ಯೋಸೇಫನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾದನು.
IRVKN
45. ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN