KNV
24. ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ ಅವರು ತಮ್ಮ ಕಾಲುಗಳನ್ನು ತೊಳ ಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು.
ERVKN
24. ಸೇವಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋಗಿ ಅವರಿಗೆ ನೀರನ್ನು ಕೊಟ್ಟನು. ಅವರು ತಮ್ಮ ಕಾಲುಗಳನ್ನು ತೊಳೆದುಕೊಂಡರು. ಬಳಿಕ ಅವನು ಅವರ ಕತ್ತೆಗಳಿಗೆ ಆಹಾರವನ್ನು ಹಾಕಿದನು.
IRVKN
24. ಅವರೆಲ್ಲರನ್ನೂ ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದನು. ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಡಿಸಿ, ಅವರ ಕತ್ತೆಗಳಿಗೂ ಮೇವು ಹಾಕಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN