ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
18. ಯೆಹೂದನು ಅವನ ಸವಿಾಪಕ್ಕೆ ಬಂದು--ಓ ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವದಕ್ಕೆ ನಿನ್ನ ದಾಸನಿಗೆ ಅಪ್ಪಣೆ ಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಯಾಕಂದರೆ ನೀನು ಫರೋ ಹನಿಗೆ ಸಮಾನನು.

ERVKN
18. ಆಗ ಯೆಹೂದನು ಯೋಸೇಫನ ಬಳಿಗೆ ಹೋಗಿ, “ಸ್ವಾಮಿ, ತಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತನಾಡಲು ದಯವಿಟ್ಟು ಅನುಮತಿಯಾಗಲಿ; ದಯವಿಟ್ಟು ನನ್ನ ಮೇಲೆ ಕೋಪಗೊಳ್ಳಬೇಡಿ. ನೀವು ಸ್ವತಃ ಫರೋಹನಂತೆ ಇರುವಿರೆಂದು ನನಗೆ ತಿಳಿದಿದೆ.

IRVKN
18. ಯೆಹೂದನು ಹತ್ತಿರಕ್ಕೆ ಬಂದು, “ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಒಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 18 of Total Verses 34
  • ಯೆಹೂದನು ಅವನ ಸವಿಾಪಕ್ಕೆ ಬಂದು--ಓ ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವದಕ್ಕೆ ನಿನ್ನ ದಾಸನಿಗೆ ಅಪ್ಪಣೆ ಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಯಾಕಂದರೆ ನೀನು ಫರೋ ಹನಿಗೆ ಸಮಾನನು.
  • ERVKN

    ಆಗ ಯೆಹೂದನು ಯೋಸೇಫನ ಬಳಿಗೆ ಹೋಗಿ, “ಸ್ವಾಮಿ, ತಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತನಾಡಲು ದಯವಿಟ್ಟು ಅನುಮತಿಯಾಗಲಿ; ದಯವಿಟ್ಟು ನನ್ನ ಮೇಲೆ ಕೋಪಗೊಳ್ಳಬೇಡಿ. ನೀವು ಸ್ವತಃ ಫರೋಹನಂತೆ ಇರುವಿರೆಂದು ನನಗೆ ತಿಳಿದಿದೆ.
  • IRVKN

    ಯೆಹೂದನು ಹತ್ತಿರಕ್ಕೆ ಬಂದು, “ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಒಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ.
Total 34 Verses, Current Verse 18 of Total Verses 34
×

Alert

×

kannada Letters Keypad References