ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
4. ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.

ERVKN
4. ಎಷ್ಟು ಕಾಲದವರೆಗೆ ಭೂಮಿಯು ಒಣಗಿರಬೇಕು? ಎಷ್ಟು ಕಾಲದವರೆಗೆ ಹುಲ್ಲು ಒಣಗಿ ನಿರ್ಜೀವವಾಗಿರಬೇಕು? ದೇಶದಲ್ಲಿ ಪಶುಪಕ್ಷಿಗಳು ಸತ್ತುಹೋಗಿವೆ. ಇದು ದುಷ್ಟರ ತಪ್ಪಾದರೂ ಆ ದುಷ್ಟರು, “ನಮಗೆ ಏನಾಗುವದೆಂದು ನೋಡಲು ಯೆರೆಮೀಯನು ಬಹಳ ದಿವಸ ಬಂದುಕಿರಲಾರ” ಎಂದು ಹೇಳುತ್ತಿದ್ದಾರೆ.

IRVKN
4. ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲುಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಹಾಗು ಪಕ್ಷಿಗಳು ಬಡಿದುಕೊಂಡು ಹೋಗಿವೆ. “ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವುದೇ ಇಲ್ಲ” ಎಂದು ಹೇಳಿದ್ದಾರಷ್ಟೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 4 of Total Verses 17
1 2 3 4 5 6 7 8 9 10 11 12
  • ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
  • ERVKN

    ಎಷ್ಟು ಕಾಲದವರೆಗೆ ಭೂಮಿಯು ಒಣಗಿರಬೇಕು? ಎಷ್ಟು ಕಾಲದವರೆಗೆ ಹುಲ್ಲು ಒಣಗಿ ನಿರ್ಜೀವವಾಗಿರಬೇಕು? ದೇಶದಲ್ಲಿ ಪಶುಪಕ್ಷಿಗಳು ಸತ್ತುಹೋಗಿವೆ. ಇದು ದುಷ್ಟರ ತಪ್ಪಾದರೂ ಆ ದುಷ್ಟರು, “ನಮಗೆ ಏನಾಗುವದೆಂದು ನೋಡಲು ಯೆರೆಮೀಯನು ಬಹಳ ದಿವಸ ಬಂದುಕಿರಲಾರ” ಎಂದು ಹೇಳುತ್ತಿದ್ದಾರೆ.
  • IRVKN

    ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲುಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಹಾಗು ಪಕ್ಷಿಗಳು ಬಡಿದುಕೊಂಡು ಹೋಗಿವೆ. “ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವುದೇ ಇಲ್ಲ” ಎಂದು ಹೇಳಿದ್ದಾರಷ್ಟೆ.
Total 17 Verses, Current Verse 4 of Total Verses 17
1 2 3 4 5 6 7 8 9 10 11 12
×

Alert

×

kannada Letters Keypad References