ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು.

ERVKN
3. ಯೆಹೋವನು ನನಗೆ “ಯೆರೆಮೀಯನೇ, ನಿನಗೇನು ಕಾಣುತ್ತಿದೆ?” ಎಂದು ಕೇಳಿದನು. “ನನಗೆ ಅಂಜೂರಗಳು ಕಾಣುತ್ತಿವೆ. ಒಳ್ಳೆಯ ಅಂಜೂರಗಳು ಬಹಳ ಚೆನ್ನಾಗಿವೆ. ಕೊಳೆತ ಅಂಜೂರಗಳು ತಿನ್ನಲಾಗದಷ್ಟು ಕೊಳೆತಿವೆ” ಎಂದು ನಾನು ಉತ್ತರಿಸಿದೆ.

IRVKN
3. ಆಗ ಯೆಹೋವನು ನನ್ನನ್ನು, “ಯೆರೆಮೀಯನೇ, ಏನು ನೋಡುತ್ತೀ?” ಎಂದು ಕೇಳಲು ನಾನು, “ಅಂಜೂರದ ಫಲಗಳನ್ನು ನೋಡುತ್ತೇನೆ; ಉತ್ತಮ ಫಲಗಳು ಅತ್ಯುತ್ತಮವಾಗಿವೆ, ಕೆಟ್ಟ ಫಲಗಳು ಬಹಳ ಕೆಟ್ಟಿವೆ, ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾಗಿವೆ” ಎಂದು ಉತ್ತರ ಕೊಟ್ಟೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 10 Verses, Current Verse 3 of Total Verses 10
1 2 3 4 5 6 7 8 9 10
  • ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು.
  • ERVKN

    ಯೆಹೋವನು ನನಗೆ “ಯೆರೆಮೀಯನೇ, ನಿನಗೇನು ಕಾಣುತ್ತಿದೆ?” ಎಂದು ಕೇಳಿದನು. “ನನಗೆ ಅಂಜೂರಗಳು ಕಾಣುತ್ತಿವೆ. ಒಳ್ಳೆಯ ಅಂಜೂರಗಳು ಬಹಳ ಚೆನ್ನಾಗಿವೆ. ಕೊಳೆತ ಅಂಜೂರಗಳು ತಿನ್ನಲಾಗದಷ್ಟು ಕೊಳೆತಿವೆ” ಎಂದು ನಾನು ಉತ್ತರಿಸಿದೆ.
  • IRVKN

    ಆಗ ಯೆಹೋವನು ನನ್ನನ್ನು, “ಯೆರೆಮೀಯನೇ, ಏನು ನೋಡುತ್ತೀ?” ಎಂದು ಕೇಳಲು ನಾನು, “ಅಂಜೂರದ ಫಲಗಳನ್ನು ನೋಡುತ್ತೇನೆ; ಉತ್ತಮ ಫಲಗಳು ಅತ್ಯುತ್ತಮವಾಗಿವೆ, ಕೆಟ್ಟ ಫಲಗಳು ಬಹಳ ಕೆಟ್ಟಿವೆ, ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾಗಿವೆ” ಎಂದು ಉತ್ತರ ಕೊಟ್ಟೆನು.
Total 10 Verses, Current Verse 3 of Total Verses 10
1 2 3 4 5 6 7 8 9 10
×

Alert

×

kannada Letters Keypad References