ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
5. ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.

ERVKN
5. ಇಸ್ರೇಲಿನ ದೇವರಾದ ಯೆಹೋವನು ಹೇಳಿದನು: “ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು. ಅವರ ಶತ್ರು ಅವರನ್ನು ಬಾಬಿಲೋನಿಗೆ ತಂದನು. ಆ ಜನರು ಈ ಒಳ್ಳೆಯ ಅಂಜೂರದಂತಿರುವರು. ಆ ಜನರಿಗೆ ನಾನು ದಯೆತೋರುವೆನು.

IRVKN
5. “ಇಸ್ರಾಯೇಲ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ, ಅವರಿಗೆ ಮೇಲನ್ನುಂಟುಮಾಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 10 Verses, Current Verse 5 of Total Verses 10
1 2 3 4 5 6 7 8 9 10
  • ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
  • ERVKN

    ಇಸ್ರೇಲಿನ ದೇವರಾದ ಯೆಹೋವನು ಹೇಳಿದನು: “ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು. ಅವರ ಶತ್ರು ಅವರನ್ನು ಬಾಬಿಲೋನಿಗೆ ತಂದನು. ಆ ಜನರು ಈ ಒಳ್ಳೆಯ ಅಂಜೂರದಂತಿರುವರು. ಆ ಜನರಿಗೆ ನಾನು ದಯೆತೋರುವೆನು.
  • IRVKN

    “ಇಸ್ರಾಯೇಲ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ, ಅವರಿಗೆ ಮೇಲನ್ನುಂಟುಮಾಡುವೆನು.
Total 10 Verses, Current Verse 5 of Total Verses 10
1 2 3 4 5 6 7 8 9 10
×

Alert

×

kannada Letters Keypad References