ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.

ERVKN
11. “ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”

IRVKN
11. ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 11 of Total Verses 24
  • ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.
  • ERVKN

    “ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”
  • IRVKN

    ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”
Total 24 Verses, Current Verse 11 of Total Verses 24
×

Alert

×

kannada Letters Keypad References