ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
33. ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.

ERVKN
33. ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.

IRVKN
33. ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 33 of Total Verses 40
  • ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
  • ERVKN

    ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.
  • IRVKN

    ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.
Total 40 Verses, Current Verse 33 of Total Verses 40
×

Alert

×

kannada Letters Keypad References