ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ ನಾವು--ಬನ್ನಿ, ಕಸ್ದೀಯರ ದಂಡಿಗೂ ಅರಾಮಿನ ದಂಡಿಗೂ ಎಡೆಯಾಗಿ ಯೆರೂಸ ಲೇಮಿಗೆ ಹೋಗೋಣ ಅಂದೆವು. ಹೀಗೆ ಯೆರೂಸ ಲೇಮಿನಲ್ಲಿ ವಾಸಮಾಡುತ್ತೇವೆ ಅಂದರು.

ERVKN
11. ಆದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದ ಮೇಲೆ ಧಾಳಿ ಮಾಡಿದಾಗ ನಾವು ಜೆರುಸಲೇಮ್ ನಗರದಲ್ಲಿ ಪ್ರವೇಶ ಮಾಡಿ ಹೀಗೆ ಮಾತನಾಡಿಕೊಂಡೆವು, ‘ಬನ್ನಿ, ನಾವು ಬಾಬಿಲೋನಿನ ಸೈನ್ಯದಿಂದ ಮತ್ತು ಅರಾಮ್ಯರ ಸೈನ್ಯದಿಂದ ತಪ್ಪಿಸಿಕೊಳ್ಳುವದಕ್ಕಾಗಿ ಜೆರುಸಲೇಮ್ ನಗರವನ್ನು ಪ್ರವೇಶಿಸೋಣ.’ ಹೀಗಾಗಿ ನಾವು ಜೆರುಸಲೇಮ್ ನಗರದಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.

IRVKN
11. ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ, “ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇಮಿಗೆ ಹೋಗೋಣ ಬನ್ನಿ ಎಂದುಕೊಂಡು ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 11 of Total Verses 19
1 2
3 4 5 6 7 8 9 10 11 12 13 14 15 16 17 18 19
  • ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ ನಾವು--ಬನ್ನಿ, ಕಸ್ದೀಯರ ದಂಡಿಗೂ ಅರಾಮಿನ ದಂಡಿಗೂ ಎಡೆಯಾಗಿ ಯೆರೂಸ ಲೇಮಿಗೆ ಹೋಗೋಣ ಅಂದೆವು. ಹೀಗೆ ಯೆರೂಸ ಲೇಮಿನಲ್ಲಿ ವಾಸಮಾಡುತ್ತೇವೆ ಅಂದರು.
  • ERVKN

    ಆದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದ ಮೇಲೆ ಧಾಳಿ ಮಾಡಿದಾಗ ನಾವು ಜೆರುಸಲೇಮ್ ನಗರದಲ್ಲಿ ಪ್ರವೇಶ ಮಾಡಿ ಹೀಗೆ ಮಾತನಾಡಿಕೊಂಡೆವು, ‘ಬನ್ನಿ, ನಾವು ಬಾಬಿಲೋನಿನ ಸೈನ್ಯದಿಂದ ಮತ್ತು ಅರಾಮ್ಯರ ಸೈನ್ಯದಿಂದ ತಪ್ಪಿಸಿಕೊಳ್ಳುವದಕ್ಕಾಗಿ ಜೆರುಸಲೇಮ್ ನಗರವನ್ನು ಪ್ರವೇಶಿಸೋಣ.’ ಹೀಗಾಗಿ ನಾವು ಜೆರುಸಲೇಮ್ ನಗರದಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.
  • IRVKN

    ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ, “ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇಮಿಗೆ ಹೋಗೋಣ ಬನ್ನಿ ಎಂದುಕೊಂಡು ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.
Total 19 Verses, Current Verse 11 of Total Verses 19
1 2
3 4 5 6 7 8 9 10 11 12 13 14 15 16 17 18 19
×

Alert

×

kannada Letters Keypad References