ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು.

ERVKN
10. ಆದರೆ ಬಾಬಿಲೋನ್ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಯೆಹೂದದ ಕೆಲ ಬಡಜನರನ್ನು ಅಲ್ಲಿಯೇ ಬಿಟ್ಟನು. ಆ ಜನಗಳಿಗೆ ಯಾವ ಆಸ್ತಿಪಾಸ್ತಿ ಇದ್ದಿರಲಿಲ್ಲ. ಆದ್ದರಿಂದ ಅಂದು ನೆಬೂಜರದಾನನು ಯೆಹೂದದ ಆ ಬಡಜನರಿಗೆ ದ್ರಾಕ್ಷಿತೋಟಗಳನ್ನು ಮತ್ತು ಹೊಲಗಳನ್ನು ಕೊಟ್ಟನು.

IRVKN
10. ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 10 of Total Verses 18
1
2 3 4 5 6 7 8 9 10 11 12 13 14 15 16 17 18
  • ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು.
  • ERVKN

    ಆದರೆ ಬಾಬಿಲೋನ್ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಯೆಹೂದದ ಕೆಲ ಬಡಜನರನ್ನು ಅಲ್ಲಿಯೇ ಬಿಟ್ಟನು. ಆ ಜನಗಳಿಗೆ ಯಾವ ಆಸ್ತಿಪಾಸ್ತಿ ಇದ್ದಿರಲಿಲ್ಲ. ಆದ್ದರಿಂದ ಅಂದು ನೆಬೂಜರದಾನನು ಯೆಹೂದದ ಆ ಬಡಜನರಿಗೆ ದ್ರಾಕ್ಷಿತೋಟಗಳನ್ನು ಮತ್ತು ಹೊಲಗಳನ್ನು ಕೊಟ್ಟನು.
  • IRVKN

    ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು.
Total 18 Verses, Current Verse 10 of Total Verses 18
1
2 3 4 5 6 7 8 9 10 11 12 13 14 15 16 17 18
×

Alert

×

kannada Letters Keypad References