ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.

ERVKN
14. ಅವರು ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಬಾಬಿಲೋನಿನ ಆ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಬೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನ್ನ ಜನರೊಂದಿಗೆ ವಾಸಿಸತೊಡಗಿದನು.

IRVKN
14. ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 14 of Total Verses 18
1 2 3 4 5
6 7 8 9 10 11 12 13 14 15 16 17 18
  • ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
  • ERVKN

    ಅವರು ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಬಾಬಿಲೋನಿನ ಆ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಬೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನ್ನ ಜನರೊಂದಿಗೆ ವಾಸಿಸತೊಡಗಿದನು.
  • IRVKN

    ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.
Total 18 Verses, Current Verse 14 of Total Verses 18
1 2 3 4 5
6 7 8 9 10 11 12 13 14 15 16 17 18
×

Alert

×

kannada Letters Keypad References