KNV
18. ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ
ERVKN
18. ಎಬೆದ್ಮೆಲೆಕನೇ, ನಾನು ನಿನ್ನನ್ನು ರಕ್ಷಿಸುವೆನು. ನೀನು ಖಡ್ಗಕ್ಕೆ ಆಹುತಿಯಾಗುವದಿಲ್ಲ. ನೀನು ತಪ್ಪಿಸಿಕೊಂಡು ಬಂದುಕುವೆ. ನೀನು ನನ್ನಲ್ಲಿ ನಂಬಿಕೆ ಇಟ್ಟುಕೊಂಡಿದ್ದೇ ಇದಕ್ಕೆ ಕಾರಣ’ ” ಇದು ಯೆಹೋವನ ನುಡಿ.
IRVKN
18. ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ’ ” ಎಂಬುದೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN