ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
4. ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;

ERVKN
4. ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಆ ಅಧಿಕಾರಿಗಳನ್ನು ನೋಡಿದನು. ಅವನು ಮತ್ತು ಅವನ ಜೊತೆಗಿದ್ದ ಸೈನಿಕರು ಓಡಿಹೋದರು. ಅವರು ರಾತ್ರಿಯಲ್ಲಿ ಜೆರುಸಲೇಮ್ ನಗರವನ್ನು ಬಿಟ್ಟು ರಾಜನ ಉದ್ಯಾನದ ಮಾರ್ಗವಾಗಿ ಹೊರಗೆ ಹೋದರು. ಅವರು ಎರಡು ಗೋಡೆಗಳ ಮಧ್ಯದಲ್ಲಿದ್ದ ಬಾಗಿಲಿನಿಂದ ಹೊರಗೆ ಬಂದು ಮರುಭೂಮಿಯ ಕಡೆಗೆ ಹೊರಟರು.

IRVKN
4. ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 4 of Total Verses 18
1 2 3 4 5 6 7 8 9 10 11 12
  • ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
  • ERVKN

    ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಆ ಅಧಿಕಾರಿಗಳನ್ನು ನೋಡಿದನು. ಅವನು ಮತ್ತು ಅವನ ಜೊತೆಗಿದ್ದ ಸೈನಿಕರು ಓಡಿಹೋದರು. ಅವರು ರಾತ್ರಿಯಲ್ಲಿ ಜೆರುಸಲೇಮ್ ನಗರವನ್ನು ಬಿಟ್ಟು ರಾಜನ ಉದ್ಯಾನದ ಮಾರ್ಗವಾಗಿ ಹೊರಗೆ ಹೋದರು. ಅವರು ಎರಡು ಗೋಡೆಗಳ ಮಧ್ಯದಲ್ಲಿದ್ದ ಬಾಗಿಲಿನಿಂದ ಹೊರಗೆ ಬಂದು ಮರುಭೂಮಿಯ ಕಡೆಗೆ ಹೊರಟರು.
  • IRVKN

    ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
Total 18 Verses, Current Verse 4 of Total Verses 18
1 2 3 4 5 6 7 8 9 10 11 12
×

Alert

×

kannada Letters Keypad References