ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು,

ERVKN
16. ಇಷ್ಮಾಯೇಲನು ಗೆದಲ್ಯನನ್ನು ಕೊಂದು ಮಿಚ್ಫದಲ್ಲಿ ಸೆರೆಹಿಡಿದ ಬಂದಿಗಳನ್ನು ಕಾರೇಹನ ಮಗನಾದ ಯೋಹಾನಾನನು ಮತ್ತು ಅವನ ಸೇನಾಪತಿಗಳು ರಕ್ಷಿಸಿದರು. ಆಗ ಉಳಿದುಕೊಂಡವರಲ್ಲಿ ಸೈನಿಕರು, ಹೆಂಗಸರು, ಮಕ್ಕಳು ಮತ್ತು ಅಧಿಕಾರಿಗಳು ಸೇರಿದ್ದರು. ಯೋಹಾನಾನನು ಗಿಬ್ಯೋನಿನಿಂದ ಅವರನ್ನು ಹಿಂದಕ್ಕೆ ಕರೆತಂದನು.

IRVKN
16. ಆಗ ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಮಸ್ತ ಸೇನಾಧಿಪತಿಗಳೂ ತಾವು ನೆತನ್ಯನ ಮಗನಾದ ಇಷ್ಮಾಯೇಲನ ಕೈಯಿಂದ ತಪ್ಪಿಸಿ ಗಿಬ್ಯೋನಿನಿಂದ ತಂದಿದ್ದ ಭಟರು, ಹೆಂಗಸರು, ಮಕ್ಕಳು, ಕಂಚುಕಿಗಳು, ಅಂತು ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದ ಮೇಲೆ ಮಿಚ್ಪದಿಂದ ಒಯ್ದ ಉಳಿದ ಜನರನ್ನೆಲ್ಲಾ ಕರೆದುಕೊಂಡು ಹೋದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 16 of Total Verses 18
1 2 3 4 5 6 7
8 9 10 11 12 13 14 15 16 17 18
  • ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು,
  • ERVKN

    ಇಷ್ಮಾಯೇಲನು ಗೆದಲ್ಯನನ್ನು ಕೊಂದು ಮಿಚ್ಫದಲ್ಲಿ ಸೆರೆಹಿಡಿದ ಬಂದಿಗಳನ್ನು ಕಾರೇಹನ ಮಗನಾದ ಯೋಹಾನಾನನು ಮತ್ತು ಅವನ ಸೇನಾಪತಿಗಳು ರಕ್ಷಿಸಿದರು. ಆಗ ಉಳಿದುಕೊಂಡವರಲ್ಲಿ ಸೈನಿಕರು, ಹೆಂಗಸರು, ಮಕ್ಕಳು ಮತ್ತು ಅಧಿಕಾರಿಗಳು ಸೇರಿದ್ದರು. ಯೋಹಾನಾನನು ಗಿಬ್ಯೋನಿನಿಂದ ಅವರನ್ನು ಹಿಂದಕ್ಕೆ ಕರೆತಂದನು.
  • IRVKN

    ಆಗ ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಮಸ್ತ ಸೇನಾಧಿಪತಿಗಳೂ ತಾವು ನೆತನ್ಯನ ಮಗನಾದ ಇಷ್ಮಾಯೇಲನ ಕೈಯಿಂದ ತಪ್ಪಿಸಿ ಗಿಬ್ಯೋನಿನಿಂದ ತಂದಿದ್ದ ಭಟರು, ಹೆಂಗಸರು, ಮಕ್ಕಳು, ಕಂಚುಕಿಗಳು, ಅಂತು ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದ ಮೇಲೆ ಮಿಚ್ಪದಿಂದ ಒಯ್ದ ಉಳಿದ ಜನರನ್ನೆಲ್ಲಾ ಕರೆದುಕೊಂಡು ಹೋದರು.
Total 18 Verses, Current Verse 16 of Total Verses 18
1 2 3 4 5 6 7
8 9 10 11 12 13 14 15 16 17 18
×

Alert

×

kannada Letters Keypad References