ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
1. ಐಗುಪ್ತದ ಮಿಗ್ದೋಲ್ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--

ERVKN
1. ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಈ ಸಂದೇಶವನ್ನು ಈಜಿಪ್ಟಿನಲ್ಲಿ ವಾಸಿಸಿದ ಎಲ್ಲಾ ಯೆಹೂದ್ಯರಿಗಾಗಿ ಕೊಡಲಾಗಿತ್ತು. ಈ ಸಂದೇಶವು ಮಿಗ್ದೋಲ್, ತಹಪನೇಸ್, ನೋಫ್ ಪಟ್ಟಣಗಳಲ್ಲಿ ಮತ್ತು ಈಜಿಪ್ಟಿನ ದಕ್ಷಿಣ ಭಾಗದಲ್ಲಿ ವಾಸಮಾಡುತ್ತಿದ್ದ ಯೆಹೂದ್ಯರಿಗಾಗಿ ಇತ್ತು. ಆ ಸಂದೇಶವೇನೆಂದರೆ:

IRVKN
1. ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 1 of Total Verses 30
  • ಐಗುಪ್ತದ ಮಿಗ್ದೋಲ್ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--
  • ERVKN

    ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಈ ಸಂದೇಶವನ್ನು ಈಜಿಪ್ಟಿನಲ್ಲಿ ವಾಸಿಸಿದ ಎಲ್ಲಾ ಯೆಹೂದ್ಯರಿಗಾಗಿ ಕೊಡಲಾಗಿತ್ತು. ಈ ಸಂದೇಶವು ಮಿಗ್ದೋಲ್, ತಹಪನೇಸ್, ನೋಫ್ ಪಟ್ಟಣಗಳಲ್ಲಿ ಮತ್ತು ಈಜಿಪ್ಟಿನ ದಕ್ಷಿಣ ಭಾಗದಲ್ಲಿ ವಾಸಮಾಡುತ್ತಿದ್ದ ಯೆಹೂದ್ಯರಿಗಾಗಿ ಇತ್ತು. ಆ ಸಂದೇಶವೇನೆಂದರೆ:
  • IRVKN

    ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,
Total 30 Verses, Current Verse 1 of Total Verses 30
×

Alert

×

kannada Letters Keypad References