KNV
11. ಆದದ ರಿಂದ ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದವನ್ನೆಲ್ಲಾ ಕಡಿದು ಬಿಡುವದಕ್ಕೆ ನನ್ನ ದೃಷ್ಟಿ ಯನ್ನು ಕೇಡಿಗಾಗಿ ನಿಮಗೆ ವಿರೋಧವಾಗಿ ಇಡುತ್ತೇನೆ.
ERVKN
11. “ಆದ್ದರಿಂದ ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ನಿಮಗೆ ಭಯಾನಕವಾದ ಕೇಡನ್ನು ಉಂಟುಮಾಡಬೇಕೆಂದು ನಾನು ನಿಶ್ಚಯ ಮಾಡಿದ್ದೇನೆ. ನಾನು ಯೆಹೂದದ ಇಡೀ ಕುಲವನ್ನು ನಾಶಮಾಡುವೆನು.
IRVKN
11. “ಆದಕಾರಣ ಇಸ್ರಾಯೇಲಿನ ದೇವರೂ, ಸೇನಾಧೀಶ್ವರನು ಆದ ಯೆಹೋವನು ಹೀಗೆನ್ನುತ್ತಾನೆ, ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN