ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
33. ಫಲವುಳ್ಳ ಹೊಲದಿಂದಲೂ ಮೋವಾಬಿನ ದೇಶದಿಂದಲೂ ಸಂತೋಷವೂ ಉಲ್ಲಾ ಸವೂ ತೆಗೆಯಲ್ಪಟ್ಟಿವೆ; ದ್ರಾಕ್ಷೇಯಾಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಅರ್ಭಟದ ಸಂಗಡ ಅವರು ಯಾರೂ ತುಳಿಯುವದಿಲ್ಲ; ಆರ್ಭ ಟವೇ ಆರ್ಭಟವಾಗುವದಿಲ್ಲ.

ERVKN
33. ಮೋವಾಬಿನ ದೊಡ್ಡದೊಡ್ಡ ದ್ರಾಕ್ಷಿತೋಟಗಳಿಂದ ಹರ್ಷವೂ ಆನಂದವೂ ಕಣ್ಮರೆಯಾಗಿವೆ. ದ್ರಾಕ್ಷಿಗಾಣದಿಂದ ದ್ರಾಕ್ಷಾರಸ ಹರಿಯುವದನ್ನು ನಾನು ನಿಲ್ಲಿಸಿದ್ದೇನೆ. ದ್ರಾಕ್ಷಾರಸವನ್ನು ಮಾಡಲು ದ್ರಾಕ್ಷಿಯನ್ನು ತುಳಿಯುವ ಜನರ ಹಾಡು ಮತ್ತು ನೃತ್ಯ ಕಂಡುಬರುವದಿಲ್ಲ. ಸಂತೋಷದ ಧ್ವನಿ ಕೇಳಿಬರುತ್ತಿಲ್ಲ.

IRVKN
33. ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 33 of Total Verses 47
  • ಫಲವುಳ್ಳ ಹೊಲದಿಂದಲೂ ಮೋವಾಬಿನ ದೇಶದಿಂದಲೂ ಸಂತೋಷವೂ ಉಲ್ಲಾ ಸವೂ ತೆಗೆಯಲ್ಪಟ್ಟಿವೆ; ದ್ರಾಕ್ಷೇಯಾಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಅರ್ಭಟದ ಸಂಗಡ ಅವರು ಯಾರೂ ತುಳಿಯುವದಿಲ್ಲ; ಆರ್ಭ ಟವೇ ಆರ್ಭಟವಾಗುವದಿಲ್ಲ.
  • ERVKN

    ಮೋವಾಬಿನ ದೊಡ್ಡದೊಡ್ಡ ದ್ರಾಕ್ಷಿತೋಟಗಳಿಂದ ಹರ್ಷವೂ ಆನಂದವೂ ಕಣ್ಮರೆಯಾಗಿವೆ. ದ್ರಾಕ್ಷಿಗಾಣದಿಂದ ದ್ರಾಕ್ಷಾರಸ ಹರಿಯುವದನ್ನು ನಾನು ನಿಲ್ಲಿಸಿದ್ದೇನೆ. ದ್ರಾಕ್ಷಾರಸವನ್ನು ಮಾಡಲು ದ್ರಾಕ್ಷಿಯನ್ನು ತುಳಿಯುವ ಜನರ ಹಾಡು ಮತ್ತು ನೃತ್ಯ ಕಂಡುಬರುವದಿಲ್ಲ. ಸಂತೋಷದ ಧ್ವನಿ ಕೇಳಿಬರುತ್ತಿಲ್ಲ.
  • IRVKN

    ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.
Total 47 Verses, Current Verse 33 of Total Verses 47
×

Alert

×

kannada Letters Keypad References