ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
7. ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.

ERVKN
7. “ನೀವು ನಿರ್ಮಿಸಿದ ವಸ್ತುಗಳಲ್ಲಿ ಮತ್ತು ನಿಮ್ಮ ಸಂಪತ್ತಿನಲ್ಲಿ ನಂಬಿಕೆಯಿಟ್ಟಿದ್ದರಿಂದ ನಿಮ್ಮನ್ನು ವಶಪಡಿಸಿಕೊಳ್ಳಲಾಗುವುದು. ಕೆಮೋಷ್ ದೇವತೆಯನ್ನು ಅದರ ಯಾಜಕರೊಂದಿಗೆ ಮತ್ತು ಪ್ರಧಾನರೊಂದಿಗೆ ಸೆರೆಹಿಡಿಯಲಾಗುವುದು.

IRVKN
7. ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 7 of Total Verses 47
  • ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.
  • ERVKN

    “ನೀವು ನಿರ್ಮಿಸಿದ ವಸ್ತುಗಳಲ್ಲಿ ಮತ್ತು ನಿಮ್ಮ ಸಂಪತ್ತಿನಲ್ಲಿ ನಂಬಿಕೆಯಿಟ್ಟಿದ್ದರಿಂದ ನಿಮ್ಮನ್ನು ವಶಪಡಿಸಿಕೊಳ್ಳಲಾಗುವುದು. ಕೆಮೋಷ್ ದೇವತೆಯನ್ನು ಅದರ ಯಾಜಕರೊಂದಿಗೆ ಮತ್ತು ಪ್ರಧಾನರೊಂದಿಗೆ ಸೆರೆಹಿಡಿಯಲಾಗುವುದು.
  • IRVKN

    ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
Total 47 Verses, Current Verse 7 of Total Verses 47
×

Alert

×

kannada Letters Keypad References