KNV
13. ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
ERVKN
13. ದೇವರು ಅವಳ ಮೇಲೆ ತನ್ನ ಕೋಪವನ್ನು ಪ್ರಕಟಿಸುವನು ಆದ್ದರಿಂದ ಅಲ್ಲಿ ಯಾರೂ ವಾಸಮಾಡಲಾರರು. ಬಾಬಿಲೋನ್ ನಗರವು ಸಂಪೂರ್ಣವಾಗಿ ನಿರ್ಜನವಾಗುವುದು. ಬಾಬಿಲೋನಿನಿಂದ ಹಾದುಹೋಗುವವರೆಲ್ಲ ಭಯಪಡುವರು. ಅದಕ್ಕೆ ಉಂಟಾದ ದುರ್ಗತಿಯನ್ನು ನೋಡಿ ಅವರು ತಮ್ಮ ತಲೆಯಾಡಿಸುವರು.
IRVKN
13. ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು; ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN