KNV
35. ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ.
ERVKN
35. ಯೆಹೋವನು ಹೀಗೆನ್ನುತ್ತಾನೆ: “ಖಡ್ಗವೇ, ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ಜನರನ್ನು ನಾಶಮಾಡು! ಖಡ್ಗವೇ, ಬಾಬಿಲೋನಿನ ಸಾಮಾನ್ಯ ಜನರನ್ನು, ಅಧಿಕಾರಿಗಳನ್ನು ಮತ್ತು ಪಂಡಿತರನ್ನು ಕೊಂದುಹಾಕು!
IRVKN
35. ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ಕಸ್ದೀಯರ ಮೇಲೆ ಬೀಳಲಿ! ಬಾಬೆಲಿನ ಸಾಮಾನ್ಯ ಜನರು, ಪ್ರಧಾನರು, ಪಂಡಿತರು, ಇವರನ್ನೆಲ್ಲಾ ಹತಿಸಲಿ!
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN