ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.

ERVKN
10. ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.

IRVKN
10. “ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 10 of Total Verses 26
  • ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
  • ERVKN

    ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.
  • IRVKN

    “ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.
Total 26 Verses, Current Verse 10 of Total Verses 26
×

Alert

×

kannada Letters Keypad References