KNV
6. ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
ERVKN
6. ದೇವದೂತರು ಅಧಿಕಾರವನ್ನು ಹೊಂದಿದ್ದರೂ ಅದನ್ನು ಉಳಿಸಿಕೊಳ್ಳಲಾರದೆ ಸ್ವಂತ ವಾಸಸ್ಥಾನವನ್ನು ಬಿಟ್ಟುಹೋದದ್ದನ್ನು ನೆನಸಿಕೊಳ್ಳಿರಿ. ಆದ್ದರಿಂದ ಪ್ರಭುವು ಈ ದೇವದೂತರನ್ನು ಅಂಧಕಾರದಲ್ಲಿಟ್ಟನು. ಅವರನ್ನು ಶಾಶ್ವತವಾದ ಬೇಡಿಗಳಿಂದ ಬಂಧಿಸಲಾಯಿತು. ಮಹಾದಿನದಂದು ಅವರಿಗೆ ತೀರ್ಪು ನೀಡುವುದಕ್ಕಾಗಿ ಆತನು ಅವರನ್ನು ಅಲ್ಲಿಟ್ಟಿದ್ದಾನೆ.
IRVKN
6. ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ [‡ 2 ಪೇತ್ರ. 2:4. ಪ್ರಕ 20:2:] ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN