KNV
45. ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ
ERVKN
45. “ಆದರೆ ಆ ಸೇವಕನು ದುಷ್ಟನಾಗಿ ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದುಕೊಂಡರೆ ಏನಾಗುವುದು? ಆ ಸೇವಕನು ಯಜಮಾನನ ಇತರ ದಾಸದಾಸಿಯರನ್ನು ಹೊಡೆಯುವುದಕ್ಕೂ ತಿಂದುಕುಡಿದು ಮತ್ತನಾಗುವುದಕ್ಕೂ ತೊಡಗುವನು.
IRVKN
45. ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN