KNV
49. ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವದಕ್ಕಾಗಿ ಬಂದೆನು; ಅದು ಈಗಾಗಲೇ ಹೊತ್ತಿಕೊಂಡಿದ್ದರೆ ಮತ್ತೇನು ನನಗೆ ಬೇಕು?
ERVKN
49. ಯೇಸು ತನ್ನ ಮಾತನ್ನು ಮುಂದುವರೆಸಿ ಹೀಗೆಂದನು: “ನಾನು ಈ ಲೋಕಕ್ಕೆ ಬೆಂಕಿಹಾಕಲು ಬಂದೆನು! ಅದು ಇಷ್ಟರೊಳಗೆ ಉರಿಯುತ್ತಿದ್ದರೆ ನನಗೆ ಸಂತೋಷ!
IRVKN
49. “ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕಬೇಕೆಂದು ಬಂದೆನು. ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN