KNV
5. ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
ERVKN
5. ನೀವು ಯಾರಿಗೆ ಭಯಪಡಬೇಕೆಂದರೆ, ನಿಮ್ಮನ್ನು ಕೊಂದು ನರಕಕ್ಕೆ ಹಾಕಲು ಅಧಿಕಾರವುಳ್ಳಾತನಿಗಷ್ಟೇ (ದೇವರಿಗೆ). ಹೌದು, ಆತನೊಬ್ಬನಿಗೇ ನೀವು ಭಯಪಡಬೇಕು.
IRVKN
5. ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN