KNV
8. ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
ERVKN
8. (ಮತ್ತಾಯ 10:32-33; 12:32; 10:19-20) “ನಾನು ನಿಮಗೆ ಹೇಳುವುದೇನೆಂದರೆ, ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನೆಂದು ಹೇಳಿದರೆ, ನಾನು ಸಹ [*ನಾನು ಅಕ್ಷರಶಃ, “ಮನುಷ್ಯಕುಮಾರನು” (ಯೇಸು).] ಅವನನ್ನು ನನ್ನವನೆಂದು ದೇವದೂತರ ಮುಂದೆ ಹೇಳುವೆನು.
IRVKN
8. “ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN