ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
4. ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?

ERVKN
4. “ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳಿವೆ ಎಂದು ತಿಳಿದುಕೊಳ್ಳೋಣ. ಆ ಕುರಿಗಳಲ್ಲಿ ಒಂದು ಕಳೆದುಹೋದರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಅಲ್ಲೇ ಬಿಟ್ಟು ಕಳೆದುಹೋದ ಒಂದು ಕುರಿಗೋಸ್ಕರ ಹುಡುಕುತ್ತಾ ಹೋಗುವನು. ಆ ಕುರಿಯು ಸಿಕ್ಕುವ ತನಕ ಅವನು ಅದಕ್ಕಾಗಿ ಹುಡುಕುತ್ತಲೇ ಇರುವನು.

IRVKN
4. ಅದೇನೆಂದರೆ, “ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 4 of Total Verses 32
  • ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
  • ERVKN

    “ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳಿವೆ ಎಂದು ತಿಳಿದುಕೊಳ್ಳೋಣ. ಆ ಕುರಿಗಳಲ್ಲಿ ಒಂದು ಕಳೆದುಹೋದರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಅಲ್ಲೇ ಬಿಟ್ಟು ಕಳೆದುಹೋದ ಒಂದು ಕುರಿಗೋಸ್ಕರ ಹುಡುಕುತ್ತಾ ಹೋಗುವನು. ಆ ಕುರಿಯು ಸಿಕ್ಕುವ ತನಕ ಅವನು ಅದಕ್ಕಾಗಿ ಹುಡುಕುತ್ತಲೇ ಇರುವನು.
  • IRVKN

    ಅದೇನೆಂದರೆ, “ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ?
Total 32 Verses, Current Verse 4 of Total Verses 32
×

Alert

×

kannada Letters Keypad References