KNV
18. ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.
ERVKN
18. “ತನ್ನ ಪತ್ನಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ. ವಿವಾಹವಿಚ್ಛೇದನ ಹೊಂದಿದ ಸ್ತ್ರೀಯನ್ನು ಮದುವೆ ಆಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.”
IRVKN
18. “ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN