KNV
35. ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು. (ಹೌದು, ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು) ಅಂದನು.
ERVKN
35. ಜನರು ಗುಟ್ಟಾಗಿ ಯೋಚಿಸುವ ಸಂಗತಿಗಳು ಬಯಲಾಗುವವು. ಮುಂದೆ ಸಂಭವಿಸುವ ಸಂಗತಿಗಳಿಂದ ನಿನ್ನ ಹೃದಯಕ್ಕೆ ಅಲಗು ನಾಟಿದಂತಾಗುವುದು” ಎಂದು ಹೇಳಿದನು.
IRVKN
35. ಹೀಗೆ ಬಹುಜನರ ಹೃದಯದ ಆಲೋಚನೆಗಳು ಬಹಿರಂಗವಾಗುವವು; ಈ ಕಾರಣಕ್ಕಾಗಿ ಈತನು ಹುಟ್ಟಿದ್ದು. ಇದಲ್ಲದೆ ನಿನ್ನ ಸ್ವಂತ ಮನಸ್ಸಿಗಂತೂ ಅಲಗು ನಾಟಿದಂತೆ ವೇದನೆ ಉಂಟಾಗುತ್ತದೆ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN