ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
21. ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.

ERVKN
21. (ಮತ್ತಾಯ 3:13-17; ಮಾರ್ಕ 1:9-11) ಯೋಹಾನನನ್ನು ಸೆರೆಮನೆಗೆ ಹಾಕುವುದಕ್ಕಿಂತ ಮೊದಲು, ಜನರೆಲ್ಲರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. ಆಗ ಯೇಸು ಸಹ ಬಂದು ದೀಕ್ಷಾಸ್ನಾನ ಮಾಡಿಸಿಕೊಂಡನು. ಯೇಸು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಿತು.

IRVKN
21. (ಮತ್ತಾ 3:13-17; ಮಾರ್ಕ 1:9-11) ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 21 of Total Verses 38
  • ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.
  • ERVKN

    (ಮತ್ತಾಯ 3:13-17; ಮಾರ್ಕ 1:9-11) ಯೋಹಾನನನ್ನು ಸೆರೆಮನೆಗೆ ಹಾಕುವುದಕ್ಕಿಂತ ಮೊದಲು, ಜನರೆಲ್ಲರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. ಆಗ ಯೇಸು ಸಹ ಬಂದು ದೀಕ್ಷಾಸ್ನಾನ ಮಾಡಿಸಿಕೊಂಡನು. ಯೇಸು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಿತು.
  • IRVKN

    (ಮತ್ತಾ 3:13-17; ಮಾರ್ಕ 1:9-11) ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು
Total 38 Verses, Current Verse 21 of Total Verses 38
×

Alert

×

kannada Letters Keypad References