ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
49. ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.

ERVKN
49. “ಅದೇ ರೀತಿಯಲ್ಲಿ, ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದ ವ್ಯಕ್ತಿಯು ಅಸ್ತಿವಾರವಿಲ್ಲದೆ ನೆಲದಮೇಲೆ ಮನೆ ಕಟ್ಟಿದ ಮನುಷ್ಯನಂತಿರುವನು. ಪ್ರವಾಹ ಬಂದಾಗ, ಮನೆಯು ಬೇಗನೆ ಕುಸಿದುಹೋಗಿ ಸಂಪೂರ್ಣವಾಗಿ ನಾಶವಾಗುತ್ತದೆ.”

IRVKN
49. ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 49 of Total Verses 49
  • ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
  • ERVKN

    “ಅದೇ ರೀತಿಯಲ್ಲಿ, ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದ ವ್ಯಕ್ತಿಯು ಅಸ್ತಿವಾರವಿಲ್ಲದೆ ನೆಲದಮೇಲೆ ಮನೆ ಕಟ್ಟಿದ ಮನುಷ್ಯನಂತಿರುವನು. ಪ್ರವಾಹ ಬಂದಾಗ, ಮನೆಯು ಬೇಗನೆ ಕುಸಿದುಹೋಗಿ ಸಂಪೂರ್ಣವಾಗಿ ನಾಶವಾಗುತ್ತದೆ.”
  • IRVKN

    ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.”
Total 49 Verses, Current Verse 49 of Total Verses 49
×

Alert

×

kannada Letters Keypad References